ಭಟ್ಕಳ : ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಚಿತ್ರಾಪುರ ಸಮೀಪ ನಡೆದಿದೆ.


ಮೃತ ವ್ಯಕ್ತಿಯನ್ನು ಕೇರಳ ಮೂಲದ ಅಜನಾಫ್ ಎಮ್.ಪಿ. ಎಂದು ಗುರುತಿಸಲಾಗಿದೆ. ಈತ ಬುಧವಾರ ಬೆಳಿಗ್ಗೆ ೪ ಗಂಟೆಯಿಂದ ೦೭.೧೫ರ ಅವಧಿಯಲ್ಲಿ ಚಲಿಸುತ್ತಿದ್ದ ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನೆ. ಗಂಭೀರ ಗಾಯಗೊಂಡ ಈತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ದಿನಾಂಕ  ೧೫-೫-೨೦೨೪ರ ಅಡಿಕೆ ಧಾರಣೆ

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ   ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು  ಇಲ್ಲಿ ಒತ್ತಿ.