ಭಟ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಶಿರಾಲಿ ಚಕ್ ಪೋಸ್ಟ್ ಸಮೀಪ ನಡೆದಿದೆ.
ಇದನ್ನೂ ಓದಿ : ಮೇ ೧೮ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ
ಹುಬ್ಬಳ್ಳಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಎಂದು ಮಾಹಿತಿ ತಿಳಿದು ಬಂದಿದೆ. ಈತ ಶಿರಾಲಿ ಚೆಕ್ ಪೋಸ್ಟ್ ಸಮೀಪ ಬರುತ್ತಿದಂತೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಅಲ್ಲೇ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡಿದೆ. ಪರಿಣಾಮ ಕಾರು ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ಅಪಘಾತದಲ್ಲಿ ಅದೃಷ್ಟವಸಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲವಾಗಿದೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.