ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ಇಂದು (ಏಪ್ರಿಲ್ ೧೦) ಫಲಿತಾಂಶ ಪ್ರಕಟವಾಗಲಿದೆ.

ಇದನ್ಮೂ ಓದಿ : ಯುವತಿಗೆ ಜೀವ ಬೆದರಿಕೆ, ದೂರು ದಾಖಲು

ಫಲಿತಾಂಶ ಘೋಷಣೆ ಸಂಬಂಧ ಇಂದು ಬೆಳಿಗ್ಗೆ ೧೦ ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ. ೧೧ ಗಂಟೆ ನಂತರ https://karresults.nic.in ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ರಾಜ್ಯದ ೧೧೨೪ ಕೇಂದ್ರಗಳಲ್ಲಿ ಮಾರ್ಚ್‌ ೧ರಿಂದ ೨೨ರವರೆಗೆ ಪರೀಕ್ಷೆಗಳು ನಡೆದಿದ್ದವು. ಹೆಸರು ನೋಂದಾಯಿಸಿಕೊಂಡಿದ್ದ ೬.೯೮ ಲಕ್ಷ ವಿದ್ಯಾರ್ಥಿಗಳಲ್ಲಿ ಶೇ.೯೮ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.