ಶಿರಸಿ : ಹಾವೇರಿಯಿಂದ ಶಿರಸಿಗೆ ಪ್ರಯಾಣಿಕರನ್ನು ಹೊತ್ತು ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್  ಫಾಲೋವ್ ಮಾಡಲು ಇಲ್ಲಿ ಒತ್ತಿ.

ಎಕ್ಕಂಬಿ ಮತ್ತು ಮಾವಿನಕೊಪ್ಪ ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಹಾವೇರಿಯಿಂದ ಶಿರಸಿಗೆ ಬರುವ ಸಂದರ್ಭದಲ್ಲಿ ಬಸ್ಸಿನ ಸೆಂಟ್ರಿಂಗ್ ಬೋಲ್ಟ್ ಕಟ್ಟಾಗಿ ಅವಘಡ ನಡೆದಿದೆ. ಒಂದೆರಡು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಪ್ರಯಾಣಿಕರಿಗೆ ಬದಲಿ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ.

ಇದನ್ನೂ ಓದಿ : ಐ.ಆರ್.ಬಿ. ಕಂಪನಿ ವಿರುದ್ಧ ಪ್ರಕರಣ ದಾಖಲು : ಮಂಕಾಳ ವೈದ್ಯ