ಯಲ್ಲಾಪುರ : ಇಲ್ಲಿನ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. ೯೮.೨೪ ಫಲಿತಾಂಶ ಲಭಿಸಿದೆ.
ಇದನ್ನೂ ಓದಿ : ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೧೦೦ ಫಲಿತಾಂಶ
ಅನನ್ಯ ನಾಗೇಶ ಹೆಗಡೆ ೫೭೯ ಅಂಕ ಗಳಿಸಿ ಪ್ರಥಮ ಸ್ಥಾನ, ವೇದಶ್ರೀ ವೆಂಕಟರಮಣ ಭಟ್ಟ ೫೭೦ ಅಂಕ ಗಳಿಸಿ ದ್ವಿತೀಯ ಸ್ಥಾನ, ಪವನ್ ಚಂದ್ರಕಾಂತ ಮರಾಠಿ ೫೬೩ ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ : ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೯೮.೪೮ ಫಲಿತಾಂಶ
ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಯ ಒಟ್ಟು ೫೭ ವಿದ್ಯಾರ್ಥಿಗಳಲ್ಲಿ ೧೦ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೩೩ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, ೧೦ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಮತ್ತು ೩ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇದನ್ನೂ ಓದಿ : ವಿಶ್ವದರ್ಶನ ಪ್ರೌಢಶಾಲೆಗಳ ಉತ್ತಮ ಸಾಧನೆ; ಹರಿಪ್ರಕಾಶ ಕೋಣೆಮನೆ ಸಂತಸ
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.