ಭಟ್ಕಳ : ಇಲ್ಲಿನ ಶ್ರೀರಾಮ್ ಪೈನಾನ್ಸ್ ನಲ್ಲಿ ಹಣ ದುರುಪಯೋಗ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೈಜ-ನಿಷ್ಪಕ್ಷಪಾತ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.
ಶ್ರೀರಾಮ್ ಫೈನಾನ್ಸ್ ನಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಹಾಗೂ ಮೂರನೇ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣದ ಮುಖ್ಯ ಆರೋಪಿ ಕುಂದಾಪುರದ ರಾಘವೇಂದ್ರ ರಾಜೀವ ಸ್ವಾಮಿ ತಲೆ ಮರೆಸಿಕೊಂಡಿದ್ದ. ಈ ಆರೋಪಿಯನ್ನು ಬಂಧಿಸುವಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಮೂವರ ವಿರುದ್ದ ಪ್ರಕರಣ; ಇಬ್ಬರ ಬಂಧನ