ಭಟ್ಕಳ: ಬೆಳಗಾವಿಯಲ್ಲಿ (Belagavi) ಕನ್ನಡ ಸಂಸ್ಕೃತಿ ಇಲಾಖೆಯಿಂದ ನಡೆದ ಉತ್ತರ ಕನ್ನಡ (Uttara Kannada) ಜಿಲ್ಲಾ ಮಟ್ಟದ ಚಿತ್ರಕಲಾ (drawing) ಸ್ಪರ್ಧೆಯಲ್ಲಿ ಇಲ್ಲಿನ ಚಿತ್ರಾಪುರದ ಪೌಢ ಶಾಲೆಯ ವಿದ್ಯಾರ್ಥಿ ಹರ್ಷದ ಮಂಜು ಗೊಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈತನಿಗೆ ಚಿತ್ರಕಲಾ (drawing) ಶಿಕ್ಷಕ ಸಂಜಯ್ ಗುಡಿಗಾರ ಮಾರ್ಗದರ್ಶನ ಮಾಡಿದ್ದರು. ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶ್ರೀವಲಿ ಟ್ರಸ್ಟಿನ ಶೈಕ್ಷಣಿಕ ಸಲಹೆಗಾರರಾದ ಡಾ ರವೀಂದ್ರ ಕೈಕಿಣಿ, ಎಂ.ಟಿ.ಗೌಡ, ಮುಖ್ಯ ಶಿಕ್ಷಕಿ ಮಮತಾ ಭಟ್ಕಳ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಊರ ನಾಗರಿಕರು ಅಭಿನಂದಿಸಿದ್ದಾರೆ.
ಇದನ್ನು ಓದಿ: operation/ ಭಟ್ಕಳ ಶಹರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ


