ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಾಪಾರಿಯನ್ನು ಮುರುಡೇಶ್ವರ (Murudeshwar) ಠಾಣೆ ಪೋಲಿಸರು ಬಂಧಿಸಿದ್ದಾರೆ(arrested).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ತಾಲೂಕಿನ ಮುರುಡೇಶ್ವರದ ಮಾವಳ್ಳಿಯ ಸೋನಾರಕೇರಿ ನಿವಾಸಿ ಗಣಪತಿ ಜಟ್ಟಪ್ಪ ನಾಯ್ಕ (೬೬) ಬಂಧಿತ (Arrested )ಆರೋಪಿ. ಪಿಎಸ್ಐ ಹಣಮಂತ ಬಿರಾದಾರ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.

ಇದನ್ನು ಓದಿ: Achievements/ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀವಲ್ಲಿ ವಿದ್ಯಾರ್ಥಿಗಳ ಸಾಧನೆ

ಅಪಾದಿತ ಗಣಪತಿ ಜಟ್ಟಪ್ಪ ನಾಯ್ಕ (೬೬) ಜನವರಿ ಏಳರಂದು ರಾತ್ರಿ ೮.೩೦ ಗಂಟೆಗೆ ಭಟ್ಕಳ (Bhatkal) ತಾಲೂಕಿನ ಮುರ್ಡೇಶ್ವರದ ಮುಖ್ಯರಸ್ತೆಯ ಧೇನು ಆತಿಥ್ಯಿ ಲಾಡ್ಜ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಪಾಸ್‌ಯಾ ಪರ್ಮಿಟ್ ಇಲ್ಲದೇ ಸಾರ್ವಜನಿಕರಿಗೆ ಮದ್ಯ ಸೇವನಗೆ ಅವಕಾಶ ಮಾಡಿಕೊಟ್ಟ ಕಾಲಕ್ಕೆ ಪಿಎಸ್ಐ ಹಣಮಂತ ಬಿರಾದಾರ ನೇತೃತ್ವದ ತಂಡ ದಾಳಿ ನಡೆಸಿದೆ.

ಇದನ್ನು ಓದಿ: Assault/ ಬೇಲಿಪ್ ಮೇಲೆ ಸಹೋದರರಿಬ್ಬರು ಹಲ್ಲೆ