ಭಟ್ಕಳ: ತಾಲೂಕಿನ ತಹಶೀಲ್ದಾರ (Tahsildar) ನಾಗೇಂದ್ರ ಕೋಳಶೆಟ್ಟಿ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ, ಹೊನ್ನಾವರ (Honnavar) ತಹಶೀಲ್ದಾರ (Tahsildar) ಪ್ರವೀಣ್ ಕರಾಂಡೆ ಅವರು ಗುರುವಾರ ಭಟ್ಕಳ (Bhatkal) ತಹಶೀಲ್ದಾರರ ಪ್ರಭಾರವನ್ನು ವಹಿಸಿಕೊಂಡರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಅಧಿಕಾರ ಸ್ವೀಕರಿಸಿದ ಬಳಿಕ ಕಚೇರಿಯಲ್ಲಿ ಸರಳ ಸ್ವಾಗತ ಕಾರ್ಯಕ್ರಮ ನಡೆಯಿತು. ಈ ವೇಳೆ ಉಪತಹಶೀಲ್ದಾರರು, ಶಿರಸ್ತೇದಾರರು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ನೂತನ ಪ್ರಭಾರಿ ತಹಶೀಲ್ದಾರರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದರು. ಕಚೇರಿಯ ಆಡಳಿತಾತ್ಮಕ ಕಾರ್ಯಗಳ ಕುರಿತು ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು.

BJP/ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುಬ್ರಾಯ ದೇವಾಡಿಗ ಅಸಮಾಧಾನ: ಫೇಸ್‌ಬುಕ್ ಪೋಸ್ಟ್‌ಗೆ ಕಾರ್ಯಕರ್ತರಿಂದ ಮಿಶ್ರ ಪ್ರತಿಕ್ರಿಯೆ