ಭಟ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಎಎಸ್ಐ (Retired ASI), ಶಿರಾಲಿ ಸಾಲೆಮನೆ ನಿವಾಸಿ ರಮೇಶ ನಾರಾಯಣ ನಾಯ್ಕ (೭೬) ಗುರುವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ನಿಧನರಾದರು(passes away).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅವರಿಗೆ ಪತ್ನಿ, ಓರ್ವ ಪುತ್ರಿ, ಅಳಿಯ ಸೇರಿದಂತೆ ಅಪಾರ ಬಂಧು-ಬಳಗವಿದೆ. ಅವರ ನಿಧನಕ್ಕೆ ಕುಟುಂಬಸ್ಥರು, ಬಂಧುಗಳು ಹಾಗೂ ಪರಿಚಿತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. (passes away)


