ಭಟ್ಕಳ: ಇಲ್ಲಿನ ತಾಲೂಕು ಪಂಚಾಯತ್ ಕಚೇರಿಯಲ್ಲಿ ೮೦ನೇ ಸ್ವಾತಂತ್ರ್ಯೋತ್ಸವವನ್ನು (Independence Day) ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ ಮಹಾಲೆ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ವ್ಯವಸ್ಥಾಪಕ ಕರಿಯಪ್ಪ ನಾಯ್ಕ ಹಾಗೂ ತಾಲೂಕು ಪಂಚಾಯತ್ ಕಚೇರಿಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು. ರಾಷ್ಟ್ರಗೀತೆ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಸ್ವಾತಂತ್ರ್ಯೋತ್ಸವ (Independence Day) ಕಾರ್ಯಕ್ರಮವನ್ನು ಆಚರಿಸಲಾಯಿತು.

VB–G RAM–G/ ಗ್ರಾಮೀಣ ಜನರ ಸಬಲೀಕರಣವೇ ವಿಕಸಿತ ಭಾರತದ ನಿಜವಾದ ಅಡಿಪಾಯ: ರಾಜೇಶ ಮಹಾಲೆ