ಭಟ್ಕಳ: ಮುಂಜಾನೆ ಕಾಸರಗೋಡುನಿಂದ (Kasaragod) ಉಡುಪಿ (Udupi) ತನಕ ಕರಾವಳಿ ತೀರ (Coastal region) ಹೊರತು ಪಡಿಸಿ ಉಳಿದ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗಿತ್ತು. ಮೋಡದ ಚಲನೆ ವಾಯವ್ಯದಿಂದ ಆಗ್ನೇಯಕ್ಕೆ ಇರುವುದರಿಂದ ಮಡಿಕೇರಿ ಘಾಟಿಯ (Madikeri Ghat) ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಬಿಡುವಿನ ಅವಧಿ ಸ್ವಲ್ಪ ಹೆಚ್ಚಿರಬಹುದು (Coastal weather forecast).
BJP protest/ ಸಚಿವ ನಾಗೇಂದ್ರರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ
ಉಳಿದ ಕರಾವಳಿ ಭಾಗಗಳಲ್ಲಿ (coastal region) ದಿನದಲ್ಲಿ ಒಂದೆರಡು ಮಳೆಯ ಮುನ್ಸೂಚನೆ ಇದೆ. ಈಗಿನಂತೆ, ಆಗಸ್ಟ್ ೨೬ರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಲಕ್ಷಣಗಳಿವೆ (Coastal weather forecast).

