ಮಂಗಳೂರು : ತಡೆಗೋಡೆ ಕುಸಿದು ಬಾಲಕ ಮೃತಪಟ್ಟ (boy died) ಘಟನೆ ಜೋಕಟ್ಟೆ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ (17)ಮೃತ ಬಾಲಕ. ಜೋಕಟ್ಟೆಯ ತನ್ನ ಸಂಬಂಧಿಕರ ಮನೆಗೆ ಅತಿಥಿಯಾಗಿ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು. ಮನೆಯ ಪಕ್ಕದಲ್ಲಿ ತಡೆಗೋಡೆ ಕುಸಿದು ಬಾಲಕ ಮೃತಪಟ್ಟಿದ್ದಾನೆ.

ಇದನ್ನೂ ಓದಿ : ಕಾರಾಗೃಹದಲ್ಲಿ ಪತ್ತೆಯಾಯ್ತು ಗಾಂಜಾ, ಡ್ರಗ್ಸ್, ಮೊಬೈಲ್