ಬೆಳಗಾವಿ : ತಾಲೂಕಿನ ನಾವಗೆಯ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಪತ್ತೆಯಾಗಿದ್ದ ಕಾರ್ಖಾನೆಯ ಕಾರ್ಮಿಕನ ಮೃತದೇಹ ಸಂಪೂರ್ಣ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ (dead body found).

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ.

ಬೆಳಗಾವಿ ತಾಲೂಕು ಮಾರ್ಕಂಡೇಯ ನಗರದ ಯಲ್ಲಪ್ಪ ಗುಂಡ್ಯಗೊಳ (20) ಮೃತಪಟ್ಟ ಕಾರ್ಮಿಕ. ಸ್ನೇಹಂ ಕಾರ್ಖಾನೆಯಲ್ಲಿ ಮಂಗಳವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿತ್ತು. ಹೆಚ್ಚಿನ ಕಾರ್ಮಿಕರು ಹೊರಗೆ ಓಡಿ ಬಂದಿದ್ದರು. ಆದರೆ ಯಲ್ಲಪ್ಪ ಅವರು ಲಿಫ್ಟ್ ನಲ್ಲಿ ಸಿಕ್ಕಿಕೊಂಡು ಮೃತಪಟ್ಟಿದ್ದರು. ಇದೀಗ ಅವರ ಶವ ಪತ್ತೆಯಾಗಿದೆ (dead body found).

ವಿಡಿಯೋ ಸಹಿತ ಇದನ್ನೂ ಓದಿ :‌ ಮುಗಿಲೆತ್ತರ ಧಗದಹಿಸಿದ ಬೆಂಕಿ – ಮೂವರ ಸ್ಥಿತಿ ಗಂಭೀರ