ಭಟ್ಕಳ (Bhatkal) : ತಾಲೂಕಿನ ಬೆಳಕೆಯ ಗ್ರಾಮೀಣ ವ್ಯವಸಾಯ ಸಹಕಾರಿ ಸಂಘ ಪ್ರಧಾನ ಕಚೇರಿಯಲ್ಲಿ ನೂತನ ಸೇಫ್ ಲೋಕರನ್ನು (safe locker) ಸಂಘದ ಅಧ್ಯಕ್ಷ ಮಾದೇವ ನಾಯ್ಕ ಉದ್ಘಾಟಿಸಿದರು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಸೇಫ್ ಲಾಕರ್ (safe locker) ಉದ್ಘಾಟನೆ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಪಾಂಡು ನಾಯ್ಕ ನಿರ್ದೇಶಕರಾದ ಲಕ್ಷ್ಮೀನಾರಾಯಣ ನಾಯ್ಕ, ದಾಮೋದರ ನಾಯ್ಕ,ಲೋಕೇಶ ನಾಯ್ಕ,ಮಂಜು ಮೊಗೇರ, ಭಾಸ್ಕರ ಗೊಂಡ, ರವಿರಾಜ್ ಜೈನ್,ಲಲಿತಾ ನಾಯ್ಕ, ಭಾರತಿ ನಾಯ್ಕ, ನಾಗೇಶ್ ನಾಯ್ಕ, ಶಾರದಾ ನಾಯ್ಕ,ಪ್ರಧಾನ ವ್ಯವಸ್ಥಾಪಕರಾದ ಅಣ್ಣಪ್ಪ ನಾಯ್ಕ ಬ್ಯಾಂಕಿನ ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ : ಭಟ್ಕಳದಲ್ಲಿ ಅಪ್ರಾಪ್ತ ಸಹಿತ ಇಬ್ಬರ ಬಂಧನ