ಬೆಳಗಾವಿ (Belagavi): ಇಲ್ಲಿನ ಡಿಸಿಸಿ ಬ್ಯಾಂಕ್ (DCC Bank) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ (Ramesh Katti) ಕೊನೆಗೂ ರಾಜೀನಾಮೆ (Resignation)  ನೀಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ಬ್ಯಾಂಕಿನ ೧೪ ನಿರ್ದೇಶಕರು ರಮೇಶ ಕತ್ತಿ ವಿರುದ್ಧ ಸಿಡಿದೆದ್ದಿದ್ದರು. ಅವರು ಕರೆದ ಸಭೆಗೆ ಗೈರಾಗಿ ಪ್ರತ್ಯೇಕವಾಗಿ ಸಭೆ ನಡೆಸಿ ರಮೇಶ ಕತ್ತಿ ವಿರುದ್ಧ ಅವಿಶ್ವಾಸಕ್ಕೆ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ರಮೇಶ ಕತ್ತಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ (Resignation) ನೀಡಿದ್ದಾರೆ.

ಇದನ್ನೂ ಓದಿ : ಅಸಮರ್ಪಕ ಒಳಚರಂಡಿ ಕಾಮಗಾರಿ; ಪುರಪಿತೃರ ಅಸಮಾಧಾನ