ಕಾರವಾರ (Karwar) : ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಅವರು ಅ.೮ರಂದು ಉತ್ತರ ಕನ್ನಡ (Uttara Kannada) ಜಿಲ್ಲೆಯ ಕೊಂಕಣ ರೈಲ್ವೆ (Railway) ಮತ್ತು ನೌಕಾನೆಲೆ (Naval Base) ನಿರಾಶ್ರಿತರ ಕುಂದುಕೊರತೆಗಳ ಲಿಖಿತ ಅಹವಾಲುಗಳನ್ನು ಸ್ವೀಕರಿಸುವ ಸ್ಥಳ ಬದಲಾಗಿದೆ.
ಅ.೮ರಂದು ಬೆಳಗ್ಗೆ ೧೧ ಗಂಟೆಗೆ, ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಸಂಸದರು (MP Kageri) ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಅಂದು ಲಿಖಿತ ಅರ್ಜಿ ಸಲ್ಲಿಸುವಂತೆ ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರನ ಮೃತದೇಹ ಪತ್ತೆ