ಬೆಳಗಾವಿ (Belagavi): ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕು ಹಿರೇಕೋಡಿ ಗ್ರಾಮದಲ್ಲಿ ವಸತಿ ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾರೆ (studend died).
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಅಫ್ರಿನ್ ಜಮಾದಾರ (17)ಮೃತ ವಿದ್ಯಾರ್ಥಿನಿ. ಇಂದು ಮಂಗಳವಾರ ಪರೀಕ್ಷೆ ಇದ್ದ ಕಾರಣ ವಿದ್ಯಾರ್ಥಿನಿ ಮಧ್ಯರಾತ್ರಿವರೆಗೂ ಓದುತ್ತಿದ್ದಳು. ಆ ಸಂದರ್ಭದಲ್ಲಿ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಮೃತಪಟ್ಟಿರುವ (studend died) ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ಕಾರಿಗೆ ಡಿಕ್ಕಿ; ಗಾಯಾಳು ಬೈಕ್ ಸವಾರನ ವಿರುದ್ಧವೇ ದೂರು