ಭಟ್ಕಳ (Bhatkal) : ಸರ್ದಾರ ವಲ್ಲಭಭಾಯಿ ಪಟೇಲರವರ (vallabhbhai patel) ಜನ್ಮದಿನದ ಅಂಗವಾಗಿ ಭಟ್ಕಳ ಬಿಜೆಪಿ (BJP) ಮಂಡಲ ವತಿಯಿಂದ ಏಕತೆಗಾಗಿ ಓಟ (Run for unity) ಆಯೋಜಿಸಲಾಗಿತ್ತು. ಭಟ್ಕಳ ಮಂಡಲದ ಕಾರ್ಯಾಲಯದಿಂದ ಡಾ. ಯು. ಚಿತ್ತರಂಜನ್ ಸರ್ಕಲ್ ಮೂಡಭಟ್ಕಳವರೆಗೆ ಓಟ ನಡೆಯಿತು.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಈ ಸಂದರ್ಭದಲ್ಲಿ (Run for unity) ಮಂಡಲ ಅಧ್ಯಕ್ಷ ಲಕ್ಷ್ಮಿನಾರಾಯಣ ನಾಯ್ಕ, ಜಿಲ್ಲಾ ಕಾರ್ಯದರ್ಶಿಯಾದ ಸುಬ್ರಾಯ ದೇವಾಡಿಗ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತಾರಾಮ, ಮಂಡಲದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ ಹಾಗೂ ಶ್ರೀಧರ ನಾಯ್ಕ, ಜಿಲ್ಲಾ ಪ್ರಕೋಷ್ಠ ಸಹ ಸಂಚಾಲಕ ಮೋಹನ ನಾಯ್ಜ, ಜಿಲ್ಲಾ ಎಸ್ ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರು ಗೊಂಡ, ಮಂಡಲ ಕಾರ್ಯದರ್ಶಿಗಳಾದ ಜಗದೀಶ ನಾಯ್ಕ ಹಾಗೂ ರಾಘವೇಂದ್ರ ನಾಯ್ಕ, ಸಾಮಾಜಿಕ ಜಾಲತಾಣದ ಸಂಚಾಲಕ ಪಾಂಡುರಂಗ ನಾಯ್ಕ, ಹಿಂದುಳಿದ ಮೋರ್ಚಾ ಅಧ್ಯಕ್ಷ ಉಮೇಶ ನಾಯ್ಕ, ಯುವ ಮೋರ್ಚಾ ಅಧ್ಯಕ್ಷ ಸುನೀಲ ಕಾಮತ, ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನಾಯಕ ಆಚಾರಿ, ಬೆಳಕೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವೆಂಕಟೇಶ ನಾಯ್ಕ, ಪಕ್ಷದ ಯುವ ಕಾರ್ಯಕರ್ತ ಆಂಜನೇಯ ಭಟ್ಕಳ ಹಾಗು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : ೧೨ ಕುಟುಂಬಗಳಿಗೆ ದಿನಸಿ ಕಿಟ್ ವಿತರಣೆ