ಕಾರವಾರ (Karwar): ಆಡಳಿತ ಸುಧಾರಣಾ ಅಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ (RV Deshpande) ನ.೬ ಮತ್ತು ೭ ರಂದು ಉತ್ತರ ಕನ್ನಡ (Uttara Kannada) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್‌ಬುಕ್‌ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ

ನ.೬ ರಂದು ಬೆಳಿಗ್ಗೆ ೧೦.೧೫ ಗಂಟೆಗೆ ಇಡಗುಂಜಿ (Idagunji) ಮಹಾಗಣಪತಿ ದೇವಸ್ಥಾನಕ್ಕೆ ಮತ್ತು ೧೧.೩೦ಕ್ಕೆ ಮುರುಡೇಶ್ವರ (Murudeshwar) ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನ.೭ ರಂದು ಬೆಳಗ್ಗೆ ೧೦.೩೦ ಗಂಟೆಗೆ ಹಳಿಯಾಳ (Haliyal) ತಾಲೂಕಿನ ಕುರಿಗುದ್ದಾದ ನೂತನವಾಗಿ ನಿರ್ಮಾಣಗೊಂಡಿರುವ ಅಂಗನವಾಡಿ ಕಟ್ಟಡದ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩.೩೦ ಗಂಟೆಗೆ ಹಳಿಯಾಳದಲ್ಲಿ ಕಾರ್ಮಿಕ ಇಲಾಖೆಯಿಂದ ವಿತರಿಸಲ್ಪಡುವ ಮೆಸನ್ ಕಿಟ್ ಮತ್ತು ಇತರೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಆರ್.ವಿ ದೇಶಪಾಂಡೆ (RV Deshpande) ಅವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಇದನ್ನೂ ಓದಿ :  ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ