ಭಟ್ಕಳ (Bhatkal) : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುರುಡೇಶ್ವರ (Murudeshwar) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಡಿಯೋ ಸುದ್ದಿ ಮತ್ತು ಮಾಹಿತಿಗಾಗಿ ಭಟ್ಕಳಡೈರಿ ಫೇಸ್ಬುಕ್ ಪೇಜ್ ಫಾಲೋವ್ ಮಾಡಲು ಇಲ್ಲಿ ಒತ್ತಿ
ಭಟ್ಕಳ ತಾಲೂಕಿನ ಬೈಲೂರು ಗ್ರಾಮದ ತುಂಬೆಬೀಳು ನಿವಾಸಿ ಮಾದೇವ ಮಂಜಪ್ಪ ನಾಯ್ಕ, (೫೫) ಆತ್ಮಹತ್ಯೆಗೆ ಶರಣಾದವರು. ಕಳೆದ ಒಂದು ವರ್ಷದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದವರು, ಅದರ ನೋವು ಜಾಸ್ತಿ ಆಗಿ ಸಾವಿಗೆ ಶರಣಾಗಿದ್ದಾರೆ.
ಇದನ್ನು ಓದಿ: AITM ಕಾಲೇಜಿನಲ್ಲಿ ಪದವಿ ಪ್ರದಾನ ಸಮಾರಂಭ
ಜ.೨೪ ರಂದು ಮಧ್ಯಾಹ್ನ ೩:೩೦ ಗಂಟೆಯಿಂದ ೪:೦೦ ಗಂಟೆಯ ನಡುವಿನ ಅವಧಿಯಲ್ಲಿ ಮನೆಯ ಮಲಗುವ ಕೋಣೆಯ ಜಂತಿಗೆ ಕೇಸರಿ ಟವೆಲ್ ಕಟ್ಟಿಕೊಂಡು ಕುತ್ತಿಗೆಗೆ ಉರುಳು ಹಾಕಿಕೊಂಡಿದ್ದಾರೆ. ಈ ಕುರಿತು ಅವರ ಮಗ ಗಣೇಶ ನಾಯ್ಕ ಮುರುಡೇಶ್ವರ (Murudeshwar) ಠಾಣೆಯಲ್ಲಿ ಪ್ರಕರಣ (complaint) ದಾಖಲಿಸಿದ್ದಾರೆ.
ಇದನ್ನು ಓದಿ : Kendaseve/ ಸೋಡಿಗದ್ದೆ ಜಾತ್ರೆಯಲ್ಲಿ ಹರಕೆಯ ಕೆಂಡ ಸೇವೆ ಸಂಪನ್ನ