ಸಮುದಾಯ ಭವನ ನಿರ್ಮಾಣಕ್ಕೆ ರಾಘವೇಶ್ವರ ಶ್ರೀಗಳಿಂದ ಭೂಮಿ ಪೂಜೆ
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮುಕ್ರಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ರಾಘವೇಶ್ವರ ಶ್ರೀಗಳು ರವಿವಾರ ಭೂಮಿ ಪೂಜೆ ನೆರವೇರಿಸಿದರು.
Read Moreಉತ್ತರ ಕನ್ನಡ, ಕುಮಟಾ | 0 |
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮುಕ್ರಿ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ರಾಘವೇಶ್ವರ ಶ್ರೀಗಳು ರವಿವಾರ ಭೂಮಿ ಪೂಜೆ ನೆರವೇರಿಸಿದರು.
Read Moreಉತ್ತರ ಕನ್ನಡ, ಕುಮಟಾ | 0 |
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡ-ಗುಡೇಅಂಗಡಿ ಕಡಲ ತಡಿಯಲ್ಲಿ ರೆಕ್ಕೆ ಕತ್ತರಿಸಿದ ಕಡಲಾಮೆಯೊಂದು ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ಚಿಕಿತ್ಸೆಗಾಗಿ ಅದನ್ನು ಕೊಂಡೊಯ್ದಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮುರುಡೇಶ್ವರದ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವರ್ಧಂತಿ ಉತ್ಸವ ಮತ್ತು ರಜತ ದ್ವಾರ ಸಮರ್ಪಣೆ ಸಮಾರಂಭ ಶುಕ್ರವಾರ ಜರುಗಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಚಿರತೆಯೊಂದು ಕೊಟ್ಟಿಗೆಯಲ್ಲಿ ಕಟ್ಟಿದ್ದ ಜಾನುವಾರು ಹೊತ್ತೊಯ್ದು ಕೊಂದು ಹಾಕಿದ ಘಟನೆ ಭಟ್ಕಳ ತಾಲೂಕಿನ ಮಾರುಕೇರಿ ಪಂಚಾಯತ್ ವ್ಯಾಪ್ತಿಯ ಹೂತ್ಕಳದಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಗಾಳಿಮಳೆಗೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಲವೆಡೆ ಮರಗಳು ಬಿದ್ದು ಅಪಾರ ಹಾನಿ ಸಂಭವಿಸಿದ ಘಟನೆ ಗುರುವಾರ ಸಂಜೆ ಸಂಭವಿಸಿದೆ.
Read More

