Advertisement

Author: bhatkaldiary

ಬಿಜೆಪಿ ಭಟ್ಕಳ ಮಂಡಲ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಬಿಜೆಪಿ ಭಟ್ಕಳ ಮಂಡಲದ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಪಟ್ಟಿಯನ್ನು ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಬಿಡುಗಡೆಗೊಳಿಸಿದ್ದಾರೆ.

Read More

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಭಟ್ಕಳ ತಾಲೂಕು ಸಜ್ಜು

ಭಟ್ಕಳದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವರ್ಷ ಒಟ್ಟು ೨೩೩೬ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

Read More

ಅನಧಿಕೃತ ಕಾರ್ಮಿಕ ಕಾರ್ಡ್ ಪತ್ತೆಗೆ ಸೆಂಟ್ರಿಂಗ್ ಕಾರ್ಮಿಕರ ಆಗ್ರಹ

ಭಟ್ಕಳದಲ್ಲಿ ಎಗ್ಗಿಲ್ಲದೇ ವಿತರಣೆಯಾಗಿರುವ ಅನಧಿಕೃತ ಕಾರ್ಮಿಕ ಕಾರ್ಡುಗಳನ್ನು ಕಂಡುಹಿಡಿದು ನಿಜವಾದ ಕಾರ್ಮಿಕರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸೆಂಟ್ರಿಂಗ್ ಕಾರ್ಮಿಕರು ಆಗ್ರಹಿಸಿದ್ದಾರೆ.

Read More

ಕಾಡಾನೆ ಪ್ರತ್ಯಕ್ಷ : ಗ್ರಾಮಸ್ಥರ ಆತಂಕ

ಖಾನಾಪುರ ತಾಲೂಕಿನ ಹಿರೇ ಅಂಗ್ರೋಳಿ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಆನೆಯನ್ನು ಕಾಡಿಗೆ ಅಟ್ಟಿಸಲು ಹರಸಾಹಸ ಪಡುತ್ತಿದ್ದಾರೆ.

Read More

Video News

Loading...
error: Content is protected !!