Advertisement

Author: bhatkaldiary

Power disruption/ ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ಸೆ ೨, ೩ರಂದು ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ?

ಕುಮಟಾ, ಹೊನ್ನಾವರ, ದಾಂಡೇಲಿ ಹಾಗೂ ಕಾರವಾರ ತಾಲೂಕುಗಳ ವಿವಿಧ ಪ್ರದೇಶಗಳಲ್ಲಿ ಸೆಪ್ಟೆಂಬರ್ ೨ ಮತ್ತು ೩ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ (Power disruption).

Read More

MP Kageri/ ಬೈಂದೂರಿನಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ಸಂಸದ ಕಾಗೇರಿ

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (MP Kageri) ಅವರು ಬೈಂದೂರಿನಲ್ಲಿ ಚಾತುರ್ಮಾಸ್ಯ ವ್ರತ ನಿರತರಾಗಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದರು.

Read More

Aadhaar centre/ ಉತ್ತರ ಕನ್ನಡ ಮಧ್ಯಭಾಗದಲ್ಲಿ ಸುಸಜ್ಜಿತ ಆಧಾರ್ ಕಚೇರಿ ಸ್ಥಾಪನೆಗೆ ಆಗ್ರಹ

ಜಿಲ್ಲೆಯ ಮಧ್ಯಭಾಗದಲ್ಲಿ ಆಧಾರ್ ಸೇವಾ ಕೇಂದ್ರ (Aadhar centre) ಸ್ಥಾಪಿಸುವಂತೆ ಆಗ್ರಹಿಸಿ ಭಟ್ಕಳ ಸಾರ್ವಜನಿಕರು ಸಂಸದ ಕಾಗೇರಿಗೆ ಮನವಿ ಸಲ್ಲಿಸಿದರು.

Read More

Chippikallu tragedy/ ಚಿಪ್ಪಿಕಲ್ಲು ದುರಂತ ಸಂತ್ರಸ್ತರಿಗೆ ಬೆಂಗಳೂರಿಗರ ನೆರವು

ಚಿಪ್ಪಿಕಲ್ಲು ದುರಂತದಲ್ಲಿ (Chippikallu tragedy) ಮೃತಪಟ್ಟ ೧೧ ಮಂದಿಯ ಕುಟುಂಬಗಳಿಗೆ ಬೆಂಗಳೂರಿನ ನಾಮಧಾರಿ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ನೆರವು ನೀಡಲಾಯಿತು.

Read More

Video News

Loading...
error: Content is protected !!