Advertisement

Author: bhatkaldiary

ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ

ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ. ಪುಷ್ಪಲತಾ ವೈದ್ಯ ಅಧ್ಯಕ್ಷತೆ ವಹಿಸಿದ್ದರು.

Read More

ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಚಿವ ಮಂಕಾಳ ವೈದ್ಯ ಕರೆ

ಭಟ್ಕಳ ತಾಲೂಕಿನ ಮುರ್ಡೇಶ್ವರದ ಬೀನ ವೈದ್ಯ ಇಂಟರ್ನ್ಯಾಷನಲ್ ಶಾಲೆಯಲ್ಲಿ ಹಮ್ಮಿಕೊಂಡ ಬಹುಮಾನ ವಿತರಣಾ ಸಮಾರಂಭದಲ್ಲಿ ಸಚಿವ ಮಂಕಾಳ ವೈದ್ಯ ಭಾಗವಹಿಸಿದ್ದರು.

Read More

ಚುನಾವಣಾ ಖರ್ಚಿಗೆ ಚುರುಮುರಿ ಮಾರಿ ಕೋಟಗೆ ₹25000 ಕೊಟ್ಟರು!

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಚುರುಮುರಿ ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆ 25 ಸಾವಿರ ರುಪಾಯಿ ನೀಡಿದ್ದಾರೆ.

Read More

Video News

Loading...
error: Content is protected !!