Advertisement

Author: bhatkaldiary

೭ನೇ ವೇತನ ಆಯೋಗ ವರದಿ ಬಂದ ನಂತರ ತೀರ್ಮಾನ- ಸಿದ್ದರಾಮಯ್ಯ

ಪಂಚ ಗ್ಯಾರಂಟಿಗಳನ್ನು ಜಾರಿ ಮಾಡುವ ಆರ್ಥಿಕ ಹೊರೆಯ ನಡುವೆಯೂ 7ನೇ ವೇತನ ಆಯೋಗದ ಅಂತಿಮ ವರದಿ ಬಂದ ನಂತರ ಸರ್ಕಾರಿ ನೌಕರರ ಬಗ್ಗೆ ಸರ್ಕಾರ ಸಕಾರಾತ್ಮಕವಾಗಿ ತೀರ್ಮಾನವನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Read More

ನಾಮಧಾರಿ ಪ್ರೀಮಿಯರ್ ಲೀಗ್ ನಲ್ಲಿ ಬೆಳಕೆ ಫ್ರೆಂಡ್ಸ್ ಚಾಂಪಿಯನ್

ಭಟ್ಕಳ:  ಇಲ್ಲಿನ ತಟ್ಟಿಹಕ್ಕಲ್ ಗ್ರೀನ್ ಪಾರ್ಕನಲ್ಲಿ ನಡೆದ ನಾಮಧಾರಿ ಪ್ರೀಮಿಯರ್ ಲೀಗ್-೨೦೨೪ ಹಾರ್ಡ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬೆಳಕೆ ಫ್ರೆಂಡ್ಸ್ ಚಾಂಪಿಯನ್ ಪಟ್ಟಕ್ಕೇರಿತು.

Read More

ಮಂದಾರ್ತಿ ಹಬ್ಬದಲ್ಲಿ ದೇಣಿಗೆ ಸಂಗ್ರಹ ಅಭಿಯಾನ

ನೊಂದವರಿಗೆ ನೆರವಿನ ದಾರಿ ದೀಪ- ಯುವ ಮನಸ್ಸುಗಳಿಗೆ ಸ್ಫೂರ್ತಿಯಾದ ಜೈ ಕುಂದಾಪ್ರ ಸೇವಾ ಟ್ರಸ್ಟ್ ಸಂಸ್ಥೆಯು ಇತ್ತೀಚೆಗೆ ನಡೆದ ಮಂದಾರ್ತಿ ಹಬ್ಬದಲ್ಲಿ ದೇಣಿಗೆ ಸಂಗ್ರಹ ಅಭಿಯಾನ ನಡೆಸಿತು.

Read More

ಕನ್ನಡಿಗ-ಕನ್ನಡತಿ ಮದುವೆ ಹೇಗಿತ್ತು ಗೊತ್ತಾ?

ಕನ್ನಡಿಗ-ಕನ್ನಡತಿ ಮದುವೆಯ ದೃಶ್ಯವಿದು. ಇಡೀ ಮದುವೆಯ ವಾತಾವರಣವೇ ಕನ್ನಡಮಯವಾಗಿತ್ತು. ಬೆಳಗಾವಿಯ ಅಟೊನಗರದ ಕೆ.ಎಚ್. ಪಾಟೀಲ ಕಲ್ಯಾಣ ಮಂಟಪ ಸಂಪೂರ್ಣ ಕನ್ನಡಮಯ ವಾತಾವರಣದಲ್ಲಿತ್ತು.

Read More

Video News

Loading...
error: Content is protected !!