ಮೋದಿ ಗೆಲುವು ಅನಿವಾರ್ಯ: ಚಕ್ರವರ್ತಿ ಸೂಲಿಬೆಲೆ
ನಮೋ ಬ್ರಿಗೇಡ್ 2.0 ಸಂಘಟನೆಯಿಂದ ಇಲ್ಲಿನ ಮುರುಡೇಶ್ವರ ದೇವರ ಓಲಗ ಮಂಟಪದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಮೋ ಬ್ರೀಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಿ ಮಾತನಾಡಿದರು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ನಮೋ ಬ್ರಿಗೇಡ್ 2.0 ಸಂಘಟನೆಯಿಂದ ಇಲ್ಲಿನ ಮುರುಡೇಶ್ವರ ದೇವರ ಓಲಗ ಮಂಟಪದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ನಮೋ ಬ್ರೀಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ನೀಡಿ ಮಾತನಾಡಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ನಾಮಧಾರಿ ಸಮಾಜದ ಗುರುಮಠ ನಿಚ್ಛಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಫೆ. 14 ರಿಂದ 17 ರ ತನಕ ನಡೆಯಲಿದೆ ಎಂದು ನಾಮಧಾರಿ ಸಮಾಜದ ಅಧ್ಯಕ್ಷ ಅರುಣ ನಾಯ್ಕ ಹೇಳಿದರು.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಮುಂಬರುವ ಬಜೆಟ್ ನಲ್ಲಿ ಕುಮಟಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಮಂಜೂರು ಮಾಡಬೇಕು ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ಯೋಜನಗಳ ಘೋಷಣೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿ ಕುಮಟಾದಿಂದ ಭಟ್ಕಳದವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.
Read Moreನೇಪಾಳದ ಕಠ್ಮಂಡುವಿನಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಬೇಟೆಯಾಡಿದ ಇಲ್ಲಿನ ಶೊಟೋಕಾನ್ ಕರಾಟೆ ಶಾಲೆಯ ೫ ವಿದ್ಯಾರ್ಥಿಗಳನ್ನು ಭಟ್ಕಳದಲ್ಲಿ ನಾಗರಿಕರು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳು ಶಂಶುದ್ದೀನ್ ಸರ್ಕಲ್ ನಲ್ಲಿ ಅದ್ದೂರಿ ಸ್ವಾಗತ ನೀಡಿದರು.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿಂದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಪರಿಶಿಷ್ಟ ಜಾತಿಯ ಅತ್ಯಂತ ಗರಿಷ್ಠ ಅಂಕ ಪಡೆದ 8,9 ಮತ್ತು 10ನೇ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
Read More