Advertisement

Author: bhatkaldiary

ಕಟ್ಟೆವೀರ ದೇವರ ವರ್ಧಂತ್ಯೋತ್ಸವ ಸಂಪನ್ನ

ಭಟ್ಕಳದ ಮುಠ್ಠಳ್ಳಿ ಗ್ರಾಮದ ಶ್ರೀ ಕಟ್ಟೆವೀರ ಮತ್ತು ಪರಿವಾರ ದೇವರ ೨೨ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮವು ಮಂಗಳವಾರ ಭಕ್ತರ ಹರ್ಷೋದ್ಘಾರಗಳ ನಡುವೆ ಅತಿ ವಿಜೃಂಭಣೆಯಿಂದ ನೇರವೇರಿತು.

Read More

ವಿಶೇಷ ರಾಜ್ಯ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ

ದಾವಣಗೆರೆಯಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಭಟ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟರಿಗೆ ವಿಶೇಷ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

ಗಂಟಲಲ್ಲಿದ್ದ ಮೀನು ತೆಗೆದು 11 ತಿಂಗಳ ಮಗುವಿನ ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು

ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ವೈದ್ಯರು ಜೀವಾಪಾಯದಿಂದ ಪಾರು ಮಾಡಿದ್ದಾರೆ.

Read More

ಮಕ್ಕಳಲ್ಲಿರುವ ಸುಪ್ತ ಪ್ರತಿಭೆ ಹೊರ ತನ್ನಿ: ರಾಧಾಕೃಷ್ಣ ಭಟ್ಟ ಕರೆ

ಶಿಕ್ಷಕರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಹೊರತರುವ ಕಾರ್ಯ ಮಾಡಬೇಕು ಎಂದು ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ ಹೇಳಿದರು.

Read More

Video News

Loading...
error: Content is protected !!