Advertisement

Author: bhatkaldiary

ಸಾಂಗವಾಗಿ ನೆರವೇರಿದ ನಾಗಮಾಸ್ತಿ ದೇವರ ಪುನರ್ ಪ್ರತಿಷ್ಠೆ

ಭಟ್ಕಳ:  ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಶ್ರೀ ನಾಗಮಾಸ್ತಿ ದೇವರ ಸನ್ನಿಧಾನದಲ್ಲಿ  ಪುನ‌ರ್ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಶ್ರದ್ದಾ ಭಕ್ತಿಯಿಂದ ನಡೆಯಿತು.

Read More

ಶಿವಮೊಗ್ಗದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ- ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟಿಸಿ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Read More

ಮರಕ್ಕೆ ಕಾರು ಡಿಕ್ಕಿ ಹೊಡೆದು 6 ಜನ ದುರ್ಮರಣ

ವಿವಾಹ ಮುಗಿಸಿ ವಾಪಸ್ ಆಗುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

Read More

Video News

Loading...
error: Content is protected !!