Author: bhatkaldiary

ಶಿವಮೊಗ್ಗದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ- ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜಿಲ್ಲೆಯ 4 ಕಾಮಗಾರಿಗಳ ಉದ್ಘಾಟಿಸಿ, 6 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

Read More

ಮರಕ್ಕೆ ಕಾರು ಡಿಕ್ಕಿ ಹೊಡೆದು 6 ಜನ ದುರ್ಮರಣ

ವಿವಾಹ ಮುಗಿಸಿ ವಾಪಸ್ ಆಗುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಮೃತಪಟ್ಟಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

Read More

ಮಾರಿಕಾಂಬಾ ಜಾತ್ರೆಯಲ್ಲಿ ಹಕ್ಕಿಪಿಕ್ಕಿ ಸಮುದಾಯದವರಿಗೆ ಅಂಗಡಿ ಮೀಸಲಿಡಲು ಮನವಿ

ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯಲ್ಲಿ ಹಕ್ಕಿಪಿಕ್ಕಿ ಅಲೆಮಾರಿ ಜನಾಂಗಕ್ಕೆ ಅಂಗಡಿ ಮುಂಗಟ್ಟು ಇಡಲು ಜಾಗ ಮೀಸಲಿಡುವಂತೆ ಕರ್ನಾಟಕ ಸರಕಾರದ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಭಿವೃದ್ದಿ ಕೋಶದ ನಾಮನಿರ್ದೇಶಿತ ಸದಸ್ಯ ಕೃಷ್ಣ ಹೆಚ್.ಬಳೆಗಾರ ಆಗ್ರಹಿಸಿದ್ದಾರೆ.

Read More

ವನ್ಯಜೀವಿ ವಸ್ತುಗಳ‌ ಬಳಕೆ ಶಿಕ್ಷಾರ್ಹ ಅಪರಾಧ

ವನ್ಯಜೀವಿ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸದ ಟ್ರೋಫಿಗಳನ್ನು ವೈಯಕ್ತಿಕವಾಗಿ ಇಟ್ಟುಕೊಳ್ಳುವುದು ಅಪರಾಧ. ಅಂಥವರಿಗೆ 7 ವರ್ಷ ಜೈಲುಶಿಕ್ಷೆ ಮತ್ತು ರೂ  25000 ಗಳ ದಂಡ ವಿಧಿಸಲಾಗುತ್ತದೆ ಎಂದು ಡಿಎಫ್ಒ ಎಂ.ವಿ. ಅಶೀಷ್ ರೆಡ್ಡಿ ತಿಳಿಸಿದರು.

Read More

Video News

Loading...
error: Content is protected !!