ನ್ಯಾಯಬೆಲೆ ಅಂಗಡಿ ಅಮಾನತು
ಹೊಸನಗರ ತಾಲೂಕಿನ ರಿಪ್ಪನಪೇಟೆಯ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಯನ್ನು ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ.
Read More