ಭದ್ರಾವತಿಯಲ್ಲಿ ಯುವಕನ ಬರ್ಬರ ಹತ್ಯೆ
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವೈನ್ ಶಾಪ್ ಒಂದರಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
Read MoreAn incident has taken place where a housewife committed suicide by hanging herself in a house on Tirthahalli Road in Rippanpet town.
ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಗ್ರಾಮೀಣ ಪ್ರದೇಶದಲ್ಲಿ ಸಂಪರ್ಕದ ಕೊಂಡಿಯಾಗಿ ಕೆಲಸ ಮಾಡುತ್ತಿರುವ ಬಿಎಸ್‌ಎನ್‌ಎಲ್ ಸಂಸ್ಥೆಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. MP B. Y. Raghavendra said that the central government has made an important plan for the development of BSNL, which is working as a communication link in rural areas.
Read Moreಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರದಲ್ಲಿ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
Education Minister Madhu Bangarappa said that there is no financial problem in the government to carry out development works.