ಅಯೋಧ್ಯೆಯಲ್ಲಿ ಅತಿಥಿಗೃಹ ನಿರ್ಮಾಣ: ಬ್ರಹ್ಮಾನಂದ ಸರಸ್ವತಿ ಶ್ರೀ
ತಿರುಮಲ ವೆಂಕಟ್ರಮಣ ದೇವರ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಪಲ್ಲಕ್ಕಿ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕುಲಗುರು ಬ್ರಹ್ಮಾನಂದ ಸರಸ್ವತಿ ಶ್ರೀಗಳು ಉದ್ಘಾಟಿಸಿದರು.
Read Moreತಿರುಮಲ ವೆಂಕಟ್ರಮಣ ದೇವರ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಪಲ್ಲಕ್ಕಿ ಉತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕುಲಗುರು ಬ್ರಹ್ಮಾನಂದ ಸರಸ್ವತಿ ಶ್ರೀಗಳು ಉದ್ಘಾಟಿಸಿದರು.
Read Moreಉತ್ತರ ಕನ್ನಡ, ಕರ್ನಾಟಕ, ಕುಮಟಾ | 0 |
ಗೋಕರ್ಣ : ಶ್ರೀ ಕ್ಷೇತ್ರ ಗೋಕರ್ಣದ ಕ್ಷೇತ್ರಪಾಲಕ ಶ್ರೀ ಕಾಲಭೈರವ ದೇವರ ಅಷ್ಟಬಂಧ ಪ್ರತಿಷ್ಠೆಯ 49ನೇ ವರ್ಧಂತಿ ಉತ್ಸವ...
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲ್ಲೂಕಿನ ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ನೂತನವಾಗಿ ನಿರ್ಮಿಸಲಾದ ಅನ್ನಪೂರ್ಣೇಶ್ವರಿ ಭೋಜನಾಲಯ ಮತ್ತು ಶ್ರೀ ದುರ್ಗಾಪರಮೇಶ್ವರಿ ಸಭಾಭವನವನ್ನು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರು ಶನಿವಾರ ಸಂಜೆ ಲೋಕಾರ್ಪಣಗೊಳಿಸಿದರು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಸಾಗರದಿಂದ ಬೈಂದೂರು ಮಾರ್ಗವಾಗಿ ಭಟ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸನ್ನು ಮುರ್ಡೇಶ್ವರಕ್ಕೆ ವಿಸ್ತರಣೆ ಮಾಡಿ ಪರವಾನಿಗೆ ನೀಡಿರುವುದನ್ನು ಸ್ಥಗಿತಗೊಳಿಸುವಂತೆ ಮಾವಳ್ಳಿ ಮುರುಡೇಶ್ವರದ ರಿಕ್ಷಾ ಮಾಲಕರ ಹಾಗೂ ಚಾಲಕರ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
Read More2023- 24ನೇ ಸಾಲಿನ ಸೈನ್ಸ್ ಇನ್ಸ್ಪಾಯರ್ ಅವಾರ್ಡ್ ನಲ್ಲಿ ಕುಮಟಾದ ಸರಕಾರಿ ಪ್ರಾಯೋಗಿಕ ಶಾಲೆಯ ಮೂವರು ವಿದ್ಯಾರ್ಥಿಗಳ ಪ್ರಾಜೆಕ್ಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
Read More

