ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್
ಪ್ರಚೋದನಕಾರಿ ಭಾಷಣ ಆರೋಪ ಹಿನ್ನಲೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಠಾಣೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ.
The Jayanagar police station of Shimoga has registered a sumoto case against former minister KS Eshwarappa for making a provocative speech.