Advertisement

Author: bhatkaldiary

ಸಮುದ್ರ ಸ್ವಚ್ಚಗೊಳಿಸಲು ಇಟ್ಟ 840 ಕೋಟಿಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮಾಡಿ : ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹ

ಮುಂಬರುವ ಬಜೆಟ್ ನಲ್ಲಿ ಕುಮಟಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಮಂಜೂರು ಮಾಡಬೇಕು ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗ ನೀಡುವ ಯೋಜನಗಳ ಘೋಷಣೆ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿ ಕುಮಟಾದಿಂದ ಭಟ್ಕಳದವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು.

Read More

ಚಿನ್ನದ ಕರಾಟೆಪಟುಗಳಿಗೆ ಅದ್ದೂರಿ ಸ್ವಾಗತ

ನೇಪಾಳದ ಕಠ್ಮಂಡುವಿನಲ್ಲಿ  ಭಾರತವನ್ನು ಪ್ರತಿನಿಧಿಸಿ ಚಿನ್ನದ ಬೇಟೆಯಾಡಿದ ಇಲ್ಲಿನ ಶೊಟೋಕಾನ್ ಕರಾಟೆ ಶಾಲೆಯ  ೫ ವಿದ್ಯಾರ್ಥಿಗಳನ್ನು ಭಟ್ಕಳದಲ್ಲಿ ನಾಗರಿಕರು ಹಾಗೂ ಸಂಘ ಸಂಸ್ಥೆಯ ಪ್ರತಿನಿಧಿಗಳು ಶಂಶುದ್ದೀನ್ ಸರ್ಕಲ್ ನಲ್ಲಿ ಅದ್ದೂರಿ ಸ್ವಾಗತ ನೀಡಿದರು.

Read More

ಕೆವಿಜಿ ಬ್ಯಾಂಕ್ ನಿಂದ ಪ್ರತಿಭಾ ಪುರಸ್ಕಾರ

ಕುಮಟಾದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನಿಂದ ಮಹಾತ್ಮ ಗಾಂಧಿ ಪ್ರೌಢಶಾಲೆಯಲ್ಲಿ ಪರಿಶಿಷ್ಟ ಜಾತಿಯ ಅತ್ಯಂತ ಗರಿಷ್ಠ ಅಂಕ ಪಡೆದ 8,9 ಮತ್ತು 10ನೇ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

Read More

ಕಟ್ಟೆವೀರ ದೇವರ ವರ್ಧಂತ್ಯೋತ್ಸವ ಸಂಪನ್ನ

ಭಟ್ಕಳದ ಮುಠ್ಠಳ್ಳಿ ಗ್ರಾಮದ ಶ್ರೀ ಕಟ್ಟೆವೀರ ಮತ್ತು ಪರಿವಾರ ದೇವರ ೨೨ನೇ ವರ್ಷದ ವಾರ್ಷಿಕ ವರ್ಧಂತ್ಯೋತ್ಸವ ಕಾರ್ಯಕ್ರಮವು ಮಂಗಳವಾರ ಭಕ್ತರ ಹರ್ಷೋದ್ಘಾರಗಳ ನಡುವೆ ಅತಿ ವಿಜೃಂಭಣೆಯಿಂದ ನೇರವೇರಿತು.

Read More

ವಿಶೇಷ ರಾಜ್ಯ ಪ್ರಶಸ್ತಿಗೆ ಭಾಜನರಾದ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟ

ದಾವಣಗೆರೆಯಲ್ಲಿ ಭಾನುವಾರ ನಡೆದ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನದಲ್ಲಿ ಭಟ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ಭಟ್ಟರಿಗೆ ವಿಶೇಷ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Read More

Video News

Loading...
error: Content is protected !!