ಮೈಸೂರಲ್ಲಿ ಭಟ್ಕಳ ವಿದ್ಯಾರ್ಥಿನಿಯರ ಸಾಧನೆ
ಮೈಸೂರಿನಲ್ಲಿ ನಡೆದ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಕಿಕ್ ಬಾಕ್ಸಿಂಗ್ ಲೀಗ್ ನಲ್ಲಿ ಭಟ್ಕಳ ವಿದ್ಯಾರ್ಥಿನಿಯರು ಸಾಧನೆ ಮಾಡಿದ್ದಾರೆ.
Read Moreಮೈಸೂರಿನಲ್ಲಿ ನಡೆದ ಅಸ್ಮಿತಾ ಖೇಲೋ ಇಂಡಿಯಾ ಮಹಿಳಾ ಕಿಕ್ ಬಾಕ್ಸಿಂಗ್ ಲೀಗ್ ನಲ್ಲಿ ಭಟ್ಕಳ ವಿದ್ಯಾರ್ಥಿನಿಯರು ಸಾಧನೆ ಮಾಡಿದ್ದಾರೆ.
Read Moreಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಗೃಹಸಚಿವ ಡಾ.ಪರಮೇಶ್ವರ ಅವರು ಭಟ್ಕಳ ಪೊಲೀಸ ಮೈದಾನದಲ್ಲಿ 3 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಪೊಲೀಸ ವಸತಿ ಸಂಕೀರ್ಣ ಉದ್ಘಾಟನೆ ಮಾಡಿದರು.
Read Moreಹೊಸನಗರ ತಾಲೂಕಿನ ರಿಪ್ಪನಪೇಟೆಯ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ನ್ಯಾಯಬೆಲೆ ಅಂಗಡಿಯನ್ನು ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ.
Read Moreಕೋಡಿಮಠದ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಶಿವಮೊಗ್ಗದ ಸರ್ಜಿ ತಾಯಿ-ಮಗು ಆಸ್ಪತ್ರೆಯಲ್ಲಿ ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್ ಲೋಕಾರ್ಪಣೆ ಮಾಡಿದರು.
Read More
