Advertisement

Author: bhatkaldiary

ಭಟ್ಕಳದ ವಿದ್ಯಾರ್ಥಿಗಳ ಚಿನ್ನದ ಸಾಧನೆ

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭಟ್ಕಳದ ಐವರು ಉತ್ತಮ ಸಾಧನೆ ಮಾಡುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ಗೋಲ್ಡ್ ಮೆಡಲ್ ತಮ್ಮದಾಗಿಸಿಕೊಂಡಿದ್ದಾರೆ.

Read More

ಸನಾತನ ಸಂಸ್ಕೃತಿ ರಕ್ಷಣೆ ನಮ್ಮೆಲ್ಲರ ಹೊಣೆ: ಅದಮಾರು ಶ್ರೀ

ಹನುಮನ ಭಕ್ತಿ, ಭೀಮನ ಕರ್ತೃತ್ವ ಶಕ್ತಿ, ಮಧ್ವಾಚಾರ್ಯರ ವಿರಕ್ತಿ ನಮ್ಮೆಲ್ಲರ ಆದರ್ಶವಾಗಿದ್ದು, ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಉಡುಪಿ ಅದಮಾರುಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ನುಡಿದರು.

Read More

ಮಹಿಳೆಯ ಹೊಟ್ಟೆಯಲ್ಲಿತ್ತು 5 ಕೆಜಿ ಗಡ್ಡೆ

ಭಟ್ಕಳ ಸರ್ಕಾರಿ ಆಸ್ಪತ್ರೆ ಯಲ್ಲಿ ದಾಖಲಾಗಿರುವ ಮಹಿಳೆಯೊರ್ವರ ಹೊಟ್ಟೆಯಲ್ಲಿರುವ ಸುಮಾರು 5 ಕೆಜಿ ಗಡ್ಡೆಯನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಹೊರತೆಗೆದಿದ್ದು ಮಹಿಳೆಯನ್ನು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ನಿವೃತ್ತ ಸೈನಿಕನಿಗೆ ಅದ್ದೂರಿ ಸ್ವಾಗತ

22 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ ನಿವೃತ್ತಿ ಹೊಂದಿ ಸ್ವಗ್ರಾಮ ಕುಮಟಾ ತಾಲೂಕಿನ ಹಳಕಾರಿಗೆ ಆಗಮಿಸಿದ ವೀರಯೋಧ ಶ್ರೀನಿವಾಸ ಗಂಗಾಧರ ಗುನಗಾ ಅವರನ್ನು ಕುಮಟಾ ಪಟ್ಟಣದ ಶ್ರೀ ಮಹಾಸತಿ ದೇವಸ್ಥಾನದಲ್ಲಿ ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು.

Read More

Video News

Loading...
error: Content is protected !!