Advertisement

Author: bhatkaldiary

ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ಭಟ್ಕಳ ಡಿವೈಎಸ್ಪಿಗೆ ಬಿಜೆಪಿ ದೂರು

ಭಟ್ಕಳದ ಹಿಂದೂ ಮುಖಂಡರನ್ನು ಹಾಗೂ ಬಿಜೆಪಿ ಕಾರ್ಯಕರ್ತರನ್ನು ಗೂಂಡಾ ಎಂದು ಸಂಬೋಧಿಸಿದ್ದಲ್ಲದೇ, ಅಶಾಂತಿ ಸೃಷ್ಟಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿಬಿಡುವುದರ ಜೊತೆಗೆ ಸುಳ್ಳು ದೂರು ನೀಡಿರುವ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಡಿವೈಎಸ್ಪಿ ಗೆ ಮನವಿ ಸಲ್ಲಿಸಲಾಗಿದೆ.

Read More

ಭಟ್ಕಳ ಭಗವಾಧ್ವಜ ತೆರವಿನಲ್ಲಿ ಉಸ್ತುವಾರಿ ಸಚಿವರ ಕೈವಾಡ: ಹರಿಪ್ರಕಾಶ್ ಕೋಣೆಮನೆ ಆರೋಪ

ಭಟ್ಕಳ ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ  ತೆಂಗಿನಗುಂಡಿಯಲ್ಲಿ ವೀರ ಸಾವರ್ಕರ ನಾಮಫಲಕ ತೆರವುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರೇ ನಿರ್ದೇಶನ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಆರೋಪಿಸಿದರು.

Read More

ವೀರ ಸಾವರ್ಕರ ನಾಮಫಲಕ, ಭಗವಾಧ್ವಜ ತೆರವು – ಪಿಡಿಒ ವಿರುದ್ದ ಧರಣಿ ಕುಳಿತ ಪಂಚಾಯತ ಸದಸ್ಯರು

ಭಟ್ಕಳ ತಾಲೂಕಿನ ಹೆಬಳೆ ಗ್ರಾಪಂ ವ್ಯಾಪ್ತಿಯಲ್ಲಿ ವೀರ ಸಾವರ್ಕರ ನಾಮಫಲಕವನ್ನು ಪಿಡಿಓ ಅವರು ಪೋಲಿಸ್ ಬಂದೋಬಸ್ತನಲ್ಲಿ ಶನಿವಾರದಂದು ಏಕಾಏಕಿ ತೆರವುಗೊಳಿಸಿದ್ದನ್ನು ಖಂಡಿಸಿ ಮಂಗಳವಾರದಂದು ಹೆಬಳೆ ಪಂಚಾಯತ ಸದಸ್ಯರು ಪತ್ರಿಭಟನೆ ನಡೆಸಿದ್ದಾರೆ. ಆದರೆ ಅಧಿಕಾರಗಳಿಂದ ಸೂಕ್ತ ಉತ್ತರ ಬಾರದ ಹಿನ್ನೆಲೆ ಪುನಃ ಸಂಜೆ ವೇಳೆ ಧ್ವಜ ಸ್ಥಂಭ ಕಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

‘ಯುವಜನರೇ ಹಾನಿಕಾರಕ ವಸ್ತುಗಳ ಬಳಕೆ ಮಾಡದಿರಿ’

ಅತಿ ಕಡಿಮೆ ಸಮಯದಲ್ಲಿ ದೇಹದ ಶಕ್ತಿ, ಸಾಮರ್ಥ್ಯ ಹಾಗೂ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ. ಉತ್ತಮ ದೈಹಿಕ ಸಾಮಾರ್ಥ್ಯ ಕಾಪಾಡಿಕೊಳ್ಳಬೇಕಾದರೆ ನಿರಂತರ ಶ್ರಮ ವಹಿಸಿ ಅಭ್ಯಾಸ ಮಾಡುವುದು ಒಂದೇ ನಮ್ಮ ಮುಂದಿರುವ ಮಾರ್ಗ ಎಂದು ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ ಸಲಹೆ ನೀಡಿದರು.

Read More

Video News

Loading...
error: Content is protected !!