ಹಿಂದೂ ಕಾಲೋನಿಗೆ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ
ಪದೇಪದೇ ರಸ್ತೆ ಅಗೆತದ ಬಗ್ಗೆ ಸ್ಥಳೀಯರು ಆಕ್ರೋಶದ ಹಿನ್ನೆಲೆ ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿಯ ಹಿಂದೂ ಕಾಲೋನಿಗೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.
Read Moreಪದೇಪದೇ ರಸ್ತೆ ಅಗೆತದ ಬಗ್ಗೆ ಸ್ಥಳೀಯರು ಆಕ್ರೋಶದ ಹಿನ್ನೆಲೆ ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿಯ ಹಿಂದೂ ಕಾಲೋನಿಗೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.
Read Moreಉತ್ತರ ಕನ್ನಡ, ಖಾನಾಪೂರ, ಬೆಳಗಾವಿ | 0 |
ಖಾನಾಪುರ ತಾಲೂಕಿನ ಹಿರೇ ಅಂಗ್ರೋಳಿ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಯಾಗಿದೆ. ಅಧಿಕಾರಿಗಳು ಆನೆಯನ್ನು ಕಾಡಿಗೆ ಅಟ್ಟಿಸಲು ಹರಸಾಹಸ ಪಡುತ್ತಿದ್ದಾರೆ.
Read Moreಭಟ್ಕಳ : ತಾಲೂಕಿನ ಮುರ್ಡೇಶ್ವರ ಮಾವಳ್ಳಿ 1 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಾವಿ ತೋಡುವಾಗ ಮರದ ಬೃಹತ್ ತುಂಡು...
Read Moreಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಡಾ. ಪುಷ್ಪಲತಾ ವೈದ್ಯ ಅಧ್ಯಕ್ಷತೆ ವಹಿಸಿದ್ದರು.
Read Moreಮಾರ್ಚ್ ೨೫ರಿಂದ (ಸೋಮವಾರ) ಬೋರ್ಡ್ ಪರೀಕ್ಷೆ ಮುಂದುವರಿಸಲು ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಿರ್ಧರಿಸಿ ವೇಳಾಪಟ್ಟಿ ಪ್ರಕಟಿಸಿದೆ.
Read More