ಮುಂಡಳ್ಳಿಯಲ್ಲಿ ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಭಟ್ಕಳ ತಾಲೂಕಿನ ಮುಂಡಳ್ಳಿ ಹಾವಳಿಕಂಠದ ಬಳಿ ಗಾಂಜಾ ಸೇವನೆ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಮುಂಡಳ್ಳಿ ಹಾವಳಿಕಂಠದ ಬಳಿ ಗಾಂಜಾ ಸೇವನೆ ಆರೋಪದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಲ್ಲಿ ಕಳೆದೊಂದು ವಾರ ನಡೆದ ಪ್ರಮುಖ ಬೆಳವಣಿಗೆಗಳ ಸಂಪೂರ್ಣ ಚಿತ್ರಣ. ಅಕ್ರಮ ಮರಳು ಸಾಗಾಟದ ವಿರುದ್ಧ ಪೊಲೀಸ್ ಕಾರ್ಯಾಚರಣೆ, ಗಾಂಜಾ ಪ್ರಕರಣ, ಆಧಾರ್ ಕೇಂದ್ರಕ್ಕೆ ಆಗ್ರಹ ಹಾಗೂ ಪ್ರಜಾಸೇವೆ ಆಂದೋಲನದ ವಿವರಗಳು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಿತು. ಶಿಕ್ಷಕರ ಜವಾಬ್ದಾರಿ ಕುರಿತು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಮಧುಕೇಶ್ವರ ನಾಯ್ಕ ಮಾತನಾಡಿದರು.
Read Moreಉತ್ತರ ಕನ್ನಡ, ಹೊನ್ನಾವರ | 0 |
ಹೊನ್ನಾವರದಲ್ಲಿ ಬಿಜೆಪಿ ಯುವಮೋರ್ಚಾದಿಂದ ‘ಡ್ರಗ್ಸ್ ಬೇಡ ಬ್ರೋ’ ಪೋಸ್ಟರ್ ಅಭಿಯಾನ ನಡೆಯಿತು. ಮಾದಕ ವ್ಯಸನದ ವಿರುದ್ಧ ಪೋಸ್ಟರ್ ಪ್ರದರ್ಶನ, ಸಹಿ ಸಂಗ್ರಹ ಹಾಗೂ ಹೊಸಾಕುಳಿಯಲ್ಲಿ ದಹನ ಕಾರ್ಯಕ್ರಮ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ ಶಾಂತಿ ಸಭೆ ನಡೆಯಿತು. ಡಿಜೆ ಬಳಕೆ ನಿಷೇಧ, ಗಣೇಶೋತ್ಸವಕ್ಕೆ ಅನುಮತಿ ಕಡ್ಡಾಯ, ಸಿಸಿ ಕ್ಯಾಮೆರಾ ಹಾಗೂ ವಿಸರ್ಜನೆ ಮಾರ್ಗದ ಕುರಿತು ಮಹತ್ವದ ಸೂಚನೆ ನೀಡಲಾಗಿದೆ.
Read More

