literary festival/ ನಿನಾದ ಯುಗಾದಿ ಸಾಹಿತ್ಯ ಸಂಭ್ರಮದಲ್ಲಿ ಕವಿತೆಗಳ ಕಲರವ
ಉತ್ತರ ಕನ್ನಡ (Uttara Kannada) ಜಿಲ್ಲೆಯ ಜನಪ್ರಿಯ ಸಾಹಿತ್ಯ ಕಲಾತ್ಮಕ ಸಂಘಟನೆ ನಿನಾದ ಕಲ್ಚರಲ್ ಅಕಾಡೆಮಿಯ ಹತ್ತನೇ ವರ್ಷದ ವರ್ಷಾಚರಣೆ ಹಾಗೂ ಯುಗಾದಿ (Ugadi) ನಿಮಿತ್ತ ನಿನಾದ ಯುಗಾದಿ ಸಾಹಿತ್ಯ ಸಂಭ್ರಮ (literary festival) ಕಾರ್ಯಕ್ರಮ ಗುರುವಾರ ನಡೆಯಿತು.
Read More

