Shrinivasa Kalyanaotsav/ ನಿಚ್ಚಲಮಕ್ಕಿಯ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಜ ೨೨ರಿಂದ ೨೬ರವರೆಗೆ ಧಾರ್ಮಿಕ ಮಹೋತ್ಸವ
ನಿಚ್ಚಲಮಕ್ಕಿಯ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ೯ನೇ ವರ್ಷದ ಶ್ರೀ ದೇವರ ಪುನರ್ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ, ಶ್ರೀನಿವಾಸ ಕಲ್ಯಾಣೋತ್ಸವ (Shrinivasa Kalyanaotsav) ಹಾಗೂ ಪಾಲಕಿ ಮಹೋತ್ಸವವನ್ನು ಜ ೨೨ರಿಂದ ೨೬ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಯೋಜಿಸಲಾಗಿದೆ
Read More