Advertisement

Author: Bhatkaldiary

ಮುಟ್ಟಳ್ಳಿಯಲ್ಲಿ ಬಿಜೆಪಿಯಿಂದ ‘ನಮ್ಮ ಮನೆ–ನಮ್ಮ ಹಕ್ಕು’ ಜನಾಂದೋಲನ

ಸರ್ಕಾರಿ ಭೂಮಿಯಲ್ಲಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ಮುಟ್ಟಳ್ಳಿಯಲ್ಲಿ ಬಿಜೆಪಿ ಭಟ್ಕಳ ಮಂಡಲದಿಂದ ಜನಾಂದೋಲನ ನಡೆಯಿತು.

Read More

ಭಟ್ಕಳದ ಟಿ.ಟಿ. ವಾಹನ ಕಳವು: ಆರೋಪಿಗಳ ಬಂಧನಕ್ಕೆ ಆಗ್ರಹ

ಭಟ್ಕಳದ ಮಣ್ಕುಳಿ ಸರ್ವಿಸ್ ರಸ್ತೆಯಲ್ಲಿ ಟಿ.ಟಿ. ವಾಹನ ಕಳವು ಪ್ರಕರಣ. ಶಿರೂರು ಟೋಲ್ ದಾಟಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಶೀಘ್ರ ಬಂಧನಕ್ಕೆ ಮನವಿ ಸಲ್ಲಿಸಲಾಗಿದೆ.

Read More

ಬಿಪಿಎಲ್ ಕಾರ್ಡ್‌ದಾರರ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವಂತೆ ಆಗ್ರಹ

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಓದುವಂತೆ ನಿಯಮ ರೂಪಿಸಬೇಕು ಎಂದು ಹೊಸನಗರದ ರೋಹಿತ್ ಸಿ. ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Read More

ಭಟ್ಕಳದ ಎಐಟಿಎಂ ವಿದ್ಯಾರ್ಥಿ ಪ್ರವೀಣ ರವಿ ಹರಿಜನಗೆ ಕರಾಟೆಯಲ್ಲಿ ಚಿನ್ನದ ಪದಕ

ವಿಜಯಪುರದಲ್ಲಿ ನಡೆದ ವಿಭಾಗೀಯ ಮಟ್ಟದ ದಸರಾ ಸಿಎಂ ಕಪ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಎಐಟಿಎಂ-ಎಂಬಿಎ ವಿದ್ಯಾರ್ಥಿ ಪ್ರವೀಣ್ ರವಿ ಹರಿಜನ್ ಚಿನ್ನದ ಪದಕ ಗೆದ್ದು ಮೈಸೂರು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ.

Read More

ಮುರ್ಡೇಶ್ವರದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ: ೧೭.೫ ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ದೋಚಿದ ಕಳ್ಳರು

ಮುರ್ಡೇಶ್ವರದ ಅಗ್ಲೊಳೆ ಸಮೀಪ ಮನೆಯವರು ಕಾಲೇಜಿಗೆ ತೆರಳಿದ್ದ ವೇಳೆ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ೧೭.೫ ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತು ಹಾಗೂ ನಗದು ಕಳ್ಳತನ.

Read More

Video News

Loading...
error: Content is protected !!