Heavy rain in Karwar / ಮುಳುಗಿದ ಕಾರವಾರ
ಉತ್ತರ ಕನ್ನಡ (Uttarakannada) ಜಿಲ್ಲೆಯಾದ್ಯಂತ ಗುರುವಾರ ಸುರಿದ ಮಳೆಗೆ ಜಿಲ್ಲಾ ಕೇಂದ್ರದಲ್ಲಿನ ವಿವಿಧ ಸರ್ಕಾರಿ ಕಚೇರಿಗಳಿಗೂ ನೀರು ನುಗ್ಗಿದ್ದು, ಅನೇಕರ ಮನೆಯ ಪೀಠೋಪಕರಣಗಳು ಹಾಳಾಗಿವೆ (Heavy rain in Karwar).
Read Moreಉತ್ತರ ಕನ್ನಡ, ಕಾರವಾರ | 0 |
ಉತ್ತರ ಕನ್ನಡ (Uttarakannada) ಜಿಲ್ಲೆಯಾದ್ಯಂತ ಗುರುವಾರ ಸುರಿದ ಮಳೆಗೆ ಜಿಲ್ಲಾ ಕೇಂದ್ರದಲ್ಲಿನ ವಿವಿಧ ಸರ್ಕಾರಿ ಕಚೇರಿಗಳಿಗೂ ನೀರು ನುಗ್ಗಿದ್ದು, ಅನೇಕರ ಮನೆಯ ಪೀಠೋಪಕರಣಗಳು ಹಾಳಾಗಿವೆ (Heavy rain in Karwar).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ: ತಾಲೂಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ (heavy rain) ದನದ ಕೊಟ್ಟಿಗೆಗೆ ಸಿಡಿಲು (lightning) ಬಡಿದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬೆಳಕೆ ಕಟಗೇರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹೋಟೆಲೊಂದರ ಬಳಿ ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದ ನಾಲ್ವರ ವಿರುದ್ಧ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ (complaint) ದಾಖಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ತಲಗೋಡಿನ ಗೊಂಡರ ಕೇರಿಯಲ್ಲಿ ಭೂಕುಸಿತದಿಂದಾಗಿ (landslide) ರಸ್ತೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಕಾಂಕ್ರೀಟ್ ಗೋಡೆ ಕುಸಿದಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುಂಗಾರಿನ ಮೊದಲ ಯಂತ್ರ ಶ್ರೀ ಭತ್ತ ನಾಟಿ (planting) ಕಾರ್ಯಕ್ಕೆ ಭಟ್ಕಳ ತಾಲೂಕಿನ ಸಾರದಹೊಳೆ ರವೀಂದ್ರ ನಾಯ್ಕ ಗದ್ದೆಯಲ್ಲಿ ಚಾಲನೆ ನೀಡಲಾಯಿತು.
Read More