road accident/ ರಸ್ತೆ ಅಪಘಾತದಲ್ಲಿ ಮುಂಡಗೋಡಿನ ಟೆಕ್ಕಿ ಸಾವು
ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ (road accident) ೩೩ ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ.
Read Moreಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಗೆಜ್ಜಲಗೆರೆ ಬಳಿ ನಡೆದ ರಸ್ತೆ ಅಪಘಾತದಲ್ಲಿ (road accident) ೩೩ ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್ ಸಾವನ್ನಪ್ಪಿದ್ದಾರೆ.
Read Moreಅಪರಾಧ, ಉಡುಪಿ, ಉತ್ತರ ಕನ್ನಡ, ಕುಮಟಾ | 0 |
ಕೆಎಸ್‌ಆರ್‌ಟಿಸಿ ಐರಾವತ ಬಸ್‌ನಲ್ಲಿ (Airavata bus) ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಸ್‌ನಲ್ಲಿ ಕುಳಿತಿದ್ದಾಗಲೇ ಸಾವನ್ನಪ್ಪಿದ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಜಾಲಿ ಗ್ರಾಮದ ಹರ್ನಗದ್ದೆಯಲ್ಲಿ ಏ.೨೦ರಂದು ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ. (arrest)
Read Moreಅಪರಾಧ, ಉತ್ತರ ಕನ್ನಡ, ಗದಗ, ಧಾರವಾಡ, ಲಕ್ಷ್ಮೇಶ್ವರ, ಶಿರಸಿ, ಸ್ಥಳೀಯ, ಹುಬ್ಬಳ್ಳಿ | 0 |
ಮುರುಡೇಶ್ವರದ ಬಸ್ತಿಮಕ್ಕಿ ಸಮೀಪ ನಡೆದ ಸರಗಳ್ಳತನ ಪ್ರಕರಣದ ಇಬ್ಬರು ಆರೋಪಿಗಳನ್ನು ಶಿರಸಿಯಲ್ಲಿ ಮುರುಡೇಶ್ವರ ಪೊಲೀಸರು ಬಂಧಿಸಿದ್ದಾರೆ(arrested).
Read Moreಅಪರಾಧ, ಉತ್ತರ ಕನ್ನಡ, ಬಾಗಲಕೋಟೆ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯಲ್ಲಿ ಭಟ್ಕಳದ ಕಡೆಗೆ ತೆರಳುತ್ತಿದ್ದ ಬೈಕ್ ಸವಾರನೊರ್ವ ಅಪಘಾತಕ್ಕೊಳಗಾಗಿ (accident) ಸ್ಥಳದಲ್ಲೆ ಮೃತಪಟ್ಟಿದ್ದಾನೆ.
Read More

