Municipal Council/ ಭಟ್ಕಳ ನಗರಸಭೆಯಾಗಿ ಮೇಲ್ದರ್ಜೆಗೆ
ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯತಿ ಮತ್ತು ಹೆಬಳೆ ಗ್ರಾಮ ಪಂಚಾಯತಿಗಳನ್ನು ಒಂದಾಗಿ ಸೇರಿಸಿ, ಭಟ್ಕಳವನ್ನು ಇದೀಗ ನಗರಸಭೆ (Municipal Council) ಆಗಿ ಘೋಷಿಸಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ಪುರಸಭೆ, ಜಾಲಿ ಪಟ್ಟಣ ಪಂಚಾಯತಿ ಮತ್ತು ಹೆಬಳೆ ಗ್ರಾಮ ಪಂಚಾಯತಿಗಳನ್ನು ಒಂದಾಗಿ ಸೇರಿಸಿ, ಭಟ್ಕಳವನ್ನು ಇದೀಗ ನಗರಸಭೆ (Municipal Council) ಆಗಿ ಘೋಷಿಸಲಾಗಿದೆ.
Read Moreತೆಂಗಿನಗುಂಡಿ ಬಂದರಿಯಲ್ಲಿ ನಾಲ್ಕು ದಿನಗಳ ಹಿಂದೆ ನಡೆದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೀನುಗಾರರಲ್ಲಿ ಇನ್ನೊಬ್ಬನ ಶವ ಗಂಗೊಳ್ಳಿ ಸಮುದ್ರ ತೀರದಲ್ಲಿ (Gangolli seashore) ಪತ್ತೆಯಾಗಿದೆ.
Read Moreಉಡುಪಿ ಪುತ್ತೂರು ಗ್ರಾಮದ ಕೊಡಂಕೂರು ನ್ಯೂ ಕಾಲೋನಿಯಲ್ಲಿ ನಡೆದ ಕಳ್ಳತನ ನಡೆಸಿ ಪರಾರಿಯಾಗಿದ್ದ ಅಂತಾರಾಜ್ಯ ಮನೆ ಕಳ್ಳನನ್ನು ಉಡುಪಿ ಪೊಲೀಸರು (Udupi police) ವಶಕ್ಕೆ ಪಡೆದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಗ್ರಾಮದ ಹುಲ್ಲುಕ್ಕಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಕೋಳಿ ಅಂಕ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ ತಂಡವು ದಾಳಿ ನಡೆಸಿ, ಪ್ರಕರಣ ದಾಖಲಿಸಿದೆ (case filed).
Read More

