Advertisement

Author: Bhatkaldiary

Snakes/ ಕಾಡಿನಿಂದ ಮನೆಗಳತ್ತ ಹಾವುಗಳು

ಕರಾವಳಿ ಪ್ರದೇಶದಲ್ಲಿ (coastal region) ಸುರಿಯುತ್ತಿರುವ ಭಾರಿ ಮಳೆಗೆ ಕಾಡು ಪ್ರದೇಶಗಳಿಂದ (forest area) ಹಾವುಗಳು (snakes) ಹೊರಬಂದು ಮನೆಗಳಿಗೆ ಲಗ್ಗೆ ಇಡುತ್ತಿರುವ ಘಟನೆಗಳು ವರದಿಯಾಗುತ್ತಿವೆ.

Read More

Sharabi river? ಶರಾಬಿ ನದಿ ಶುದ್ಧಗೊಳ್ಳುತ್ತಾ??

ಭಟ್ಕಳ ಪಟ್ಟಣದ ಶರಾಬಿ ನದಿಯ ಶುದ್ಧೀಕರಣಕ್ಕಾಗಿ ಕರ್ನಾಟಕ ಸರ್ಕಾರವು ರೂ10 ಕೋಟಿ ಅನುದಾನವನ್ನು ಮಂಜೂರು ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ.

Read More

Tragic incident/ ಜೋಕಾಲಿ ಆಡುವಾಗ ಕುತ್ತಿಗೆಗೆ ಬಿಗಿದ ಶಾಲು, ಮುಂದೇನಾಯ್ತು ?

ಜೋಕಾಲಿ ಆಡುವಾಗ ಕುತ್ತಿಗೆಗೆ ಚೂಡಿದಾರದ ಶಾಲು ಬಿಗಿದು ಬಾಲಕಿ ಮೃತಪಟ್ಟ ದುರ್ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ (tragic incident).

Read More

stolen car recovered/ ಭಟ್ಕಳದಲ್ಲಿ ಕಳವಾದ ಡಿಜೈರ್‌ ಕಾರು 48 ಗಂಟೆಯಲ್ಲಿ ಪತ್ತೆ

ಕಾರು ಕಳವಾದ ಪ್ರಕರಣದಲ್ಲಿ ಭಟ್ಕಳ ಶಹರ ಠಾಣೆ ಪೊಲೀಸರು ಕೇವಲ ೪೮ ಗಂಟೆಗಳಲ್ಲಿ ಕಾರು ಪತ್ತೆ ಹಚ್ಚಿ (stolen car recovered), ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Read More

swift action/ ಭಟ್ಕಳ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳ (Bhatkal) ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಭಟ್ಕಳ ಶಹರ ಠಾಣೆಗೆ ಇಮೇಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ (swift action).

Read More

Video News

Loading...
error: Content is protected !!