Advertisement

Author: Bhatkaldiary

Dog bite/ ಭಟ್ಕಳದಲ್ಲಿ ಬೀದಿ ನಾಯಿಗಳಿಂದ ಮಾರಣಾಂತಿಕ ಹಲ್ಲೆ

ಭಟ್ಕಳ ಪಟ್ಟಣದಲ್ಲಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಬೀದಿಗಳಲ್ಲಿ ಆಟವಾಡುವ ಮಕ್ಕಳು ಸೇರಿದಂತೆ ಹಲವರ ಮೇಲೆ ಮಾರಾಣಾಂತಿಕ ಹಲ್ಲೆ (dog bite) ನಡೆಸುತ್ತಿವೆ.

Read More

Lok Adalat / ೧೨ರಂದು ರಾಷ್ಟ್ರೀಯ ಬೃಹತ್ ಲೋಕ ಅದಾಲತ್ 

ಜುಲೈ ೧೨ರಂದು ನಡೆಯುವ ರಾಷ್ಟ್ರೀಯ ಬೃಹತ್ ಲೋಕ ಅದಾಲತ್‌ನಲ್ಲಿ (Lok Adalat) ಅತಿ ಹೆಚ್ಚು ಸಂಖ್ಯೆಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ

Read More

Aashadha Ekadashi/ ಶ್ರೀ ಕ್ಷೇತ್ರ ಹೂತ್ಕಳದಲ್ಲಿ ಲಕ್ಷ ತುಳಸಿ ಅರ್ಚನೆ 

ಭಟ್ಕಳ ತಾಲೂಕಿನ ಹೂತ್ಕಳದ ಶ್ರೀ ಕ್ಷೇತ್ರ ಧನ್ವಂತರಿ ವಿಷ್ಣುಮೂರ್ತಿ ಶ್ರೀ ವಿಘ್ನೇಶ್ವರ ದೇವಸ್ಥಾನದಲ್ಲಿ ಭಾನುವಾರದಂದು ಲಕ್ಷ ತುಳಸಿ ಅರ್ಚನೆ ನೆರವೇರಿತು.

Read More

police operation/ ಭಟ್ಕಳದಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ

ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಅಡ್ಡಗೆ ದಾಳಿ ನಡೆಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ (police operation).

Read More

Video News

Loading...
error: Content is protected !!