Cyber crime/ ಭಟ್ಕಳದಲ್ಲಿ ಬ್ಯಾಂಕ್ ಖಾತೆಗೆ ಕನ್ನ
ಭಟ್ಕಳ (Bhatkal) ತಾಲೂಕಿನ ಬೆಳಕೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ವ್ಯಕ್ತಿಯೋರ್ವರ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲಾಗಿದೆ (cyber crime).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಬೆಳಕೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ವ್ಯಕ್ತಿಯೋರ್ವರ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲಾಗಿದೆ (cyber crime).
Read Moreಉಡುಪಿ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಹೊನ್ನಾವರ | 0 |
ಹೊನ್ನಾವರದ (Honnavar) ಟೊಂಕ ಕಡಲ ತೀರದಲ್ಲಿ ಅಳಿವಿನಂಚಿನಲ್ಲಿರುವ ಆಲಿವ್ ರಿಡ್ಲಿ ಆಮೆಯ ೯೫ ಮರಿಗಳನ್ನು (Hatchling) ಅರಬ್ಬಿ ಸಮುದ್ರಕ್ಕೆ ಬಿಡಲಾಯಿತು.
Read Moreಅಪರಾಧ, ಉಡುಪಿ, ಉತ್ತರ ಕನ್ನಡ, ಕರ್ನಾಟಕ, ಕಾರ್ಕಳ, ಕುಂದಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೈಂದೂರು, ಶಿವಮೊಗ್ಗ, ಸಾಗರ, ಸ್ಥಳೀಯ, ಹೊಸನಗರ | 0 |
ಕಾರ್ಕಳ (Karkala) ವನ್ಯಜೀವಿ ವಲಯದ ಅಧಿಕಾರಿಗಳು ಅವಸಾನದ ಅಂಚಿನಲ್ಲಿರುವ ಭಾರತೀಯ ಕಾಡುಗೋಣಗಳನ್ನು ಬೇಟೆಯಾಡುತ್ತಿದ್ದ ಶಂಕಿತರನ್ನು (Bhatkal Gang) ಹಿಡಿದಿದ್ದಾರೆ.
Read Moreಉತ್ತರ ಕನ್ನಡ, ಸಿದ್ದಾಪುರ | 0 |
ಫೆ.೧೬ ರಂದು ಸಿದ್ದಾಪುರ ಪಟ್ಟಣದ ಎಂ.ಎಚ್.ಪಿ.ಎಸ್. ಬಾಲಿಕೊಪ್ಪದಲ್ಲಿ ದಿ. ಡಿ.ಎನ್. ಶೇಟ ಸ್ಮರಣಾರ್ಥ ಉಚಿತ ಹೃದಯ ತಪಾಸಣಾ (Heart check up) ಶಿಬಿರ ಆಯೋಜಿಸಲಾಗಿದೆ.
Read Moreಉತ್ತರ ಕನ್ನಡ, ಶಿರಸಿ | 0 |
ಪುಸ್ತಕ ಓದುವ ಹವ್ಯಾಸ ಜೀವನವನ್ನು ಚೈತನ್ಯದಿಂದಿರುವಂತೆ ಮಾಡುತ್ತದೆ ಎಂದು ಪುಸ್ತಕ ಬಿಡುಗಡೆಗೊಳಿಸಿ (book release) ಸಾಹಿತಿ ಕೆ.ಆರ್. ಹೆಗಡೆ ಅಮ್ಮಚ್ಚಿ ಹೇಳಿದರು.
Read More

