Recreation Club/ ಪೊಲೀಸರ ವಿರುದ್ಧ ಅಸೋಸಿಯೇಶನ್ ಆಕ್ರೋಶ
ಉತ್ತರ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಶನ್ ಕ್ಲಬ್ (Recreation Club) ಕಾನೂನುಬದ್ಧವಾಗಿ ನಡೆಯುತ್ತಿದ್ದರೂ ಪೊಲೀಸರು ಕ್ಲಬ್ ನಡೆಯದಂತೆ ಕಿರುಕುಳ ನೀಡುತ್ತಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಉತ್ತರ ಕನ್ನಡ ಜಿಲ್ಲೆಯಲ್ಲಿ ರಿಕ್ರಿಯೇಶನ್ ಕ್ಲಬ್ (Recreation Club) ಕಾನೂನುಬದ್ಧವಾಗಿ ನಡೆಯುತ್ತಿದ್ದರೂ ಪೊಲೀಸರು ಕ್ಲಬ್ ನಡೆಯದಂತೆ ಕಿರುಕುಳ ನೀಡುತ್ತಿದ್ದಾರೆ.
Read Moreಉತ್ತರ ಕನ್ನಡ, ಕಾರವಾರ, ಹೊನ್ನಾವರ | 0 |
ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವ ಕಾರಣ ಕಾರವಾರ ಮತ್ತು ಹೊನ್ನಾವರದ ಕೆಲವು ಭಾಗಗಳಲ್ಲಿ ಜ.೨೯ರಂದು ವಿದ್ಯುತ್ ವ್ಯತ್ಯಯ (Power Outage) ಆಗಲಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಾವ ಕವಿ ಉಮೇಶ ಮುಂಡಳ್ಳಿ ಅವರ “ತಿಂಗಳ ಬೆಳಕು” ಕೃತಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು (Book Release).
Read Moreಉತ್ತರ ಕನ್ನಡ, ಸ್ಥಳೀಯ | 0 |
ನಾಮಧಾರಿ (Namadhari) ಸಮಾಜದ ಗುರುಮಠ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದ ಪುನರ್ ಪ್ರತಿಷ್ಠಾಪನ ವರ್ಧಂತಿ ಮಹೋತ್ಸವ ಹಾಗೂ ಪಾಲಕಿ ಮಹೋತ್ಸವ ಫೆ. ೨ ರಿಂದ ೫ರ ತನಕ ನಡೆಯಲಿದೆ.
Read More